Health

Health Tips: ಕೇವಲ 10 ರೂಪಾಯಿ ಖರ್ಚು ಮಾಡಿದ್ರೆ ಸಾಕು, ಮಧುಮೇಹವನ್ನು ಸುಲಭವಾಗಿ ನಿಯಂತ್ರಿಸಬಹುದು

Health Tips: Just 10 rupees is enough to control diabetes

ಮಧುಮೇಹವನ್ನು ನಿಯಂತ್ರಿಸಲು ಆಹಾರ ಮತ್ತು ವ್ಯಾಯಾಮ ಎರಡು ಪ್ರಮುಖ ವಿಷಯಗಳಾಗಿದೆ. ರಕ್ತದಲ್ಲಿನ ಸಕ್ಕರೆಯನ್ನು ಕಾಪಾಡಿಕೊಳ್ಳಲು ಫೈಬರ್ ಹೊಂದಿರೋ ಆಹಾರವನ್ನು ಸೇವಿಸೋದು ಮುಖ್ಯವಾಗಿದೆ. ಫೈಬರ್ ದೇಹದಲ್ಲಿನ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಫೈಬರ್ ಆಹಾರವು ಟೈಪ್ 2 ಮಧುಮೇಹದ ವಿರುದ್ಧ ಹೋರಾಡಲು ಸಹ ಸಹಾಯ ಮಾಡುತ್ತದೆ.

Advertisement

ಗಿಡಮೂಲಿಕೆಗಳ ಮೂಲಕ ಮಧುಮೇಹವನ್ನು ಸುಲಭವಾಗಿ ನಿಯಂತ್ರಿಸಬಹುದಾಗಿದೆ. 10 ರೂಪಾಯಿ ಖರ್ಚು ಮಾಡಿದ್ರೆ ಸಾಕು ಸಕ್ಕರೆ ಮಟ್ಟವನ್ನು ನಿಯಂತ್ರಣಕ್ಕೆ ತರಬಹುದಾಗಿದೆ. ಈ ಮನೆಮದ್ದುಗಳ ಬಗ್ಗೆ ತಿಳಿದುಕೊಳ್ಳಿ

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೇವಿನ ಸೊಪ್ಪನ್ನು ತಿನ್ನಿ ಜೊತೆಗೆ 4 ಕಾಳುಮೆಣಸುಗಳನ್ನು ಪುಡಿ ಮಾಡಿ ನೀರಿನಲ್ಲಿ ಹಾಕಿ ಕುಡಿಯಿರಿ. ಇದ್ರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

Advertisement

Leave a Reply

Your email address will not be published.

Back to top button
x